Bible Versions
Bible Books

Nehemiah 11:22 (2JOHN_1_1)

Versions

KNV   ವಿಾಕನ ಮಗ ನಾದ ಮತ್ತನ್ಯನ ಮಗನಾದ ಹಷಬ್ಯನ ಮಗನಾದ ಬಾನೀಯ ಮಗನಾದ ಉಜ್ಜಿಯು ಯೆರೂಸಲೇಮಿ ನಲ್ಲಿರುವ ಲೇವಿಯರ ಮೇಲ್ವಿಚಾರಕನಾಗಿದ್ದನು.
ERVKN   ಮೀಕ ವಂಶಕ್ಕೆ ಸೇರಿದ ಉಜ್ಜೀಯು ಜೆರುಸಲೇಮಿನಲ್ಲಿ ಲೇವಿಯರಿಗೆಲ್ಲಾ ಮುಖ್ಯಸ್ಥನಾಗಿದ್ದನು. ಉಜ್ಜೀಯು ಬಾನೀಯ ಮಗ. (ಬಾನೀಯು ಹಷಬ್ಯನ ಮಗ; ಹಷಬ್ಯನು ಮತ್ತನ್ಯನ ಮಗ; ಮತ್ತನ್ಯನು ಮೀಕನ ಮಗ.) ಉಜ್ಜೀಯು ಆಸಾಫನ ಸಂತಾನಕ್ಕೆ ಸೇರಿದವನಾಗಿದ್ದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us