Versions
KNV ಅವರು ದೇವರ ವಿಷಯವಾದ ಸತ್ಯವನ್ನು ಸುಳ್ಳಿಗೆ ಬದಲಾಯಿಸಿ ಸೃಷ್ಟಿಕರ್ತನಿಗಿಂತ ಹೆಚ್ಚಾಗಿ ಸೃಷ್ಟಿಯನ್ನೇ ಆರಾಧಿಸಿ ಸೇವಿಸಿದರು; ಆತನು (ಸೃಷ್ಟಿಕರ್ತನು) ಎಂದೆಂದಿಗೂ ಸ್ತುತಿ ಹೊಂದತಕ್ಕವನು. ಆಮೆನ್.
ERVKN ಅವರು ದೇವರ ಸತ್ಯವನ್ನು ತೊರೆದು ಸುಳ್ಳನ್ನು ಹಿಡಿದುಕೊಂಡರು; ಸೃಷ್ಟಿಸಲ್ಪಟ್ಟ ವಸ್ತುಗಳನ್ನು ಆರಾಧಿಸಿದರು; ಅವುಗಳ ಸೇವೆ ಮಾಡಿದರು. ಆದರೆ ಆ ವಸ್ತುಗಳನ್ನು ಸೃಷ್ಟಿಸಿದ ದೇವರನ್ನು ಅವರು ಆರಾಧಿಸಲಿಲ್ಲ; ಆತನ ಸೇವೆ ಮಾಡಲಿಲ್ಲ. ದೇವರಿಗೇ ನಿರಂತರ ಸ್ತುತಿಸ್ತೋತ್ರ ಸಲ್ಲಬೇಕು. ಆಮೆನ್.