Bible Versions
Bible Books

Romans 1:8 (2JOHN_1_1)

Versions

KNV   ಮೊದಲನೆಯದಾಗಿ ನಿಮ್ಮ ನಂಬಿಕೆಯು ಲೋಕ ದಲ್ಲೆಲ್ಲಾ ಪ್ರಸಿದ್ಧವಾದದರಿಂದ ನಿಮ್ಮೆಲ್ಲರ ವಿಷಯವಾಗಿ ಯೇಸು ಕ್ರಿಸ್ತನ ಮುಖಾಂತರ ನಾನು ನನ್ನ ದೇವರಿಗೆ ಸ್ತೋತ್ರಸಲ್ಲಿಸುತ್ತೇನೆ.
ERVKN   ಮೊದಲನೆಯದಾಗಿ, ನಾನು ನಿಮ್ಮೆಲ್ಲರ ವಿಷಯದಲ್ಲಿ ಯೇಸು ಕ್ರಿಸ್ತನ ಮೂಲಕ ನನ್ನ ದೇವರಿಗೆ ಸ್ತೋತ್ರ ಸಲ್ಲಿಸುತ್ತೇನೆ. ಏಕೆಂದರೆ ನಿಮ್ಮ ನಂಬಿಕೆಯು ಲೋಕದಲೆಲ್ಲಾ ಪ್ರಖ್ಯಾತವಾಗಿದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us