Bible Versions
Bible Books

Romans 4:12 (2JOHN_1_1)

Versions

KNV   ಇದಲ್ಲದೆ ಸುನ್ನತಿಯಿದ್ದವರಿಗೆ ತಂದೆಯಾದವನು ಸುನ್ನತಿಯವರಿಗೆ ಮಾತ್ರವಲ್ಲ, ಆದರೆ ಅಬ್ರಹಾಮನು ಸುನ್ನತಿ ಮಾಡಿಸಿಕೊಳ್ಳುವದಕ್ಕೆ ಮುಂಚೆ ನಡೆದ ನಂಬಿಕೆಯ ಹೆಜ್ಜೆಜಾಡಿನಲ್ಲಿ ನಡೆಯುತ್ತಿರುವ ಸುನ್ನತಿ ಯಿಲ್ಲದವರಿಗೂ ತಂದೆಯಾಗಿದ್ದಾನೆ.
ERVKN   ಅಲ್ಲದೆ ಸುನ್ನತಿ ಮಾಡಿಸಿಕೊಂಡಿರುವ ಜನರಿಗೂ ಸಹ ಅಬ್ರಹಾಮನು ತಂದೆಯಾಗಿದ್ದಾನೆ. ಆದರೆ ಅವನನ್ನು ಅವರ ತಂದೆಯನ್ನಾಗಿ ಮಾಡುವಂಥದ್ದು ಅವರ ಸುನ್ನತಿಯಲ್ಲ. ನಮ್ಮ ತಂದೆಯಾದ ಅಬ್ರಹಾಮನು ಸುನ್ನತಿ ಮಾಡಿಸಿಕೊಳ್ಳುವ ಮೊದಲು ಹೊಂದಿದ್ದ ನಂಬಿಕೆಗನುಸಾರವಾಗಿ ಅವರು ಜೀವಿಸಿದರೆ ಮಾತ್ರ ಅವನು ಅವರ ತಂದೆಯಾಗಿದ್ದಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us