Versions
KNV ಹಾಗಾದರೆ ಬರಹವು ಹೇಳುವ ದೇನು? ಅಬ್ರಹಾಮನು ದೇವರನ್ನು ನಂಬಿದನು; ಆ ನಂಬಿಕೆಯು ಅವನ ಲೆಕ್ಕಕ್ಕೆ ನೀತಿ ಎಂದು ಎಣಿಸಲ್ಪಟ್ಟಿತು.
ERVKN ”ಅಬ್ರಹಾಮನು ದೇವರನ್ನು ನಂಬಿದನು. ದೇವರು ಅಬ್ರಹಾಮನ ನಂಬಿಕೆಯನ್ನು ಸ್ವೀಕರಿಸಿದನು. ಇದು ಅಬ್ರಹಾಮನನ್ನು ನೀತಿವಂತನನ್ನಾಗಿ ಮಾಡಿತು” ಎಂದು ಪವಿತ್ರ ಗ್ರಂಥವು ಹೇಳುತ್ತದೆ.