Versions
KNV ಕೆಯಾಲಾ ಪಟ್ಟಣದವರು ನನ್ನನ್ನು ಅವನ ಕೈಯಲ್ಲಿ ಒಪ್ಪಿಸಿಕೊಡುವರೋ? ನಿನ್ನ ಸೇವಕನು ಕೇಳಿದ ಹಾಗೆ ಸೌಲನು ಇಲ್ಲಿಗೆ ಬರುವನೋ? ಇಸ್ರಾಯೇಲಿನ ದೇವರಾದ ಕರ್ತನೇ, ದಯ ಮಾಡಿ ಇದನ್ನು ನಿನ್ನ ಸೇವಕನಿಗೆ ತಿಳಿಸು ಅಂದನು. ಅದಕ್ಕೆ ಕರ್ತನು--ಅವನು ಬರುವನು ಅಂದನು.
ERVKN ಸೌಲನು ಕೆಯೀಲಾಕ್ಕೆ ಬರುತ್ತಾನೆಯೇ? ಕೆಯೀಲಾದ ಜನರು ನನ್ನನ್ನು ಸೌಲನಿಗೆ ಒಪ್ಪಿಸುತ್ತಾರೆಯೇ? ಇಸ್ರೇಲರ ದೇವರಾದ ಯೆಹೋವನೇ, ನಾನು ನಿನ್ನ ಸೇವಕ! ದಯವಿಟ್ಟು ನನಗೆ ತಿಳಿಸು!” ಎಂದು ಪ್ರಾರ್ಥಿಸಿದನು. ಯೆಹೋವನು, “ಸೌಲನು ಬರುತ್ತಾನೆ” ಎಂದು ಉತ್ತರಿಸಿದನು.