Bible Versions
Bible Books

1 Thessalonians 4:9 (2SAMUEL_2_30)

Versions

KNV   ಆದರೆ ಸಹೋದರ ಪ್ರೀತಿಯ ವಿಷಯದಲ್ಲಿ ನಿಮಗೆ ಬರೆಯುವದು ಅವಶ್ಯವಿಲ್ಲ; ಒಬ್ಬರನ್ನೊಬ್ಬರು ಪ್ರೀತಿಸ ಬೇಕೆಂಬ ಉಪದೇಶವನ್ನು ನೀವೇ ದೇವರಿಂದ ಹೊಂದಿದವರಾಗಿದ್ದೀರಿ.
ERVKN   ಕ್ರಿಸ್ತನಲ್ಲಿ ಸಹೋದರ ಸಹೋದರಿಯರನ್ನು ಹೇಗೆ ಪ್ರೀತಿಸಬೇಕೆ0ಬುದರ ಬಗ್ಗೆ ನಾವು ನಿಮಗೆ ಬರೆಯುವ ಅವಶ್ಯಕತೆಯಿಲ್ಲ. ಒಬ್ಬರನ್ನೊಬ್ಬರು ಹೇಗೆ ಪ್ರೀತಿಸಬೇಕೆ0ಬುದನ್ನು ಈಗಾಗಲೇ ದೇವರು ನಿಮಗೆ ಕಲಿಸಿದ್ದಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us