Versions
KNV ದೀಪಸ್ತಂಭದೊಳ ಗಿಂದ ಹೊರಗೆ ಬರುವ ಆರು ಕೊಂಬೆಗಳಿಗೆ ಅದರಿಂದ ಬರುವ ಎರಡೆರಡು ಕೊಂಬೆಗಳ ಕೆಳಗೆ ಒಂದೊಂದು ಗೂಡು.
ERVKN ಕಂಬದ ಪ್ರತಿಯೊಂದು ಕಡೆಯಲ್ಲಿ ಮೂರುಮೂರು ಕೊಂಬೆಗಳಂತೆ ಆರು ಕೊಂಬೆಗಳಿದ್ದವು. ಕೊಂಬೆಗಳು ಕವಲೊಡೆದಿರುವ ಮೂರು ಸ್ಥಳಗಳಲ್ಲೂ ಒಂದೊಂದು ಹೂವು ಇತ್ತು. ಆ ಹೂವಿಗೆ ಮೊಗ್ಗುಗಳು ಮತ್ತು ದಳಗಳು ಇದ್ದವು.