Versions
KNV ಆ ಎರಡೂ ಮಹತ್ಕಾರ್ಯ ಗಳನ್ನು ಅವರು ನಂಬದೆಯೂ ನಿನ್ನ ಮಾತನ್ನು ಕೇಳ ದೆಯೂ ಹೋದರೆ ನದಿಯ ನೀರನ್ನು ತೆಗೆದು ಒಣಗಿದ ನೆಲದಮೇಲೆ ಸುರಿಯಬೇಕು. ಆಗ ನೀನು ನದಿಯಿಂದ ತೆಗೆದ ನೀರು ಒಣಗಿದ ನೆಲದ ಮೇಲೆ ರಕ್ತವಾಗುವದು ಅಂದನು.
ERVKN ನೀನು ಈ ಎರಡು ಸೂಚಕಕಾರ್ಯಗಳನ್ನು ತೋರಿಸಿದ ನಂತರವೂ ಅವರು ನಂಬದಿದ್ದರೆ, ನೈಲ್ ನದಿಯಿಂದ ಸ್ವಲ್ಪ ನೀರನ್ನು ತೆಗೆದುಕೊಂಡು ಅದನ್ನು ನೆಲದ ಮೇಲೆ ಸುರಿ; ನೀರು ನೆಲವನ್ನು ಮುಟ್ಟಿದ ಕೊಡಲೇ ರಕ್ತವಾಗುವುದು” ಎಂದು ಹೇಳಿದನು.