Bible Versions
Bible Books

Isaiah 11:9 (2SAMUEL_2_30)

Versions

KNV   ನನ್ನ ಪರಿಶುದ್ಧ ಪರ್ವತದ ಲ್ಲೆಲ್ಲಾ ಕೇಡನ್ನಾಗಲಿ ನಾಶವನ್ನಾಗಲಿ ಯಾರೂ ಮಾಡು ವದಿಲ್ಲ; ಸಮುದ್ರವು ನೀರಿನಿಂದ ಮುಚ್ಚಿಕೊಂಡಿರು ವಂತೆ ಕರ್ತನ ತಿಳುವಳಿಕೆಯು ಭೂಮಿಯಲ್ಲಿ ತುಂಬಿ ಕೊಂಡಿರುವದು.
ERVKN   ಯಾರೂ ಪರಸ್ಪರ ಹಾನಿಮಾಡುವದಿಲ್ಲ. ನನ್ನ ಪವಿತ್ರ ಪರ್ವತದಲ್ಲಿನ ಜನರು ವಸ್ತುಗಳನ್ನು ನಾಶಮಾಡಲು ಇಷ್ಟಪಡುವದಿಲ್ಲ. ಯಾಕೆಂದರೆ ಆಗ ಜನರು ನಿಜವಾಗಿಯೂ ಯೆಹೋವನನ್ನು ಅರಿತಿರುವರು. ಸಾಗರದಲ್ಲಿ ನೀರು ತುಂಬಿದಂತೆ ಲೋಕವೆಲ್ಲಾ ಆತನ ವಿಷಯವೆಂಬ ಜ್ಞಾನದಿಂದ ತುಂಬುವದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us