Versions
KNV ಇಗೋ, ಎಲ್ಲಿ ಅವ ರನ್ನು ಮಾರಿದ್ದಿರೋ ಆ ಸ್ಥಳದಿಂದ ನಾನು ಅವರನ್ನು ಎಬ್ಬಿಸಿ ನಿಮ್ಮ ತಲೆಯ ಮೇಲೆ ಮುಯ್ಯಿಗೆ ಮುಯ್ಯಿ ತರಿಸುವೆನು.
ERVKN ಆ ದೂರದ ಸ್ಥಳಗಳಿಗೆ ನನ್ನ ಜನರನ್ನು ಕಳುಹಿಸಿದಿರಿ, ಆದರೆ ನಾನು ಅವರನ್ನು ಹಿಂದೆ ತರುವೆನು. ಮತ್ತು ನೀವು ಮಾಡಿದ ಕೃತ್ಯಕ್ಕೆ ನಾನು ನಿಮ್ಮನ್ನು ಶಿಕ್ಷಿಸುವೆನು.