Versions
KNV ತರುವಾಯ ಆತನು ಯಾವ ಯಾವ ಹಳ್ಳಿಗಳಲ್ಲಿ, ಪಟ್ಟಣಗಳಲ್ಲಿ, ಸೀಮೆಯಲ್ಲಿ ಪ್ರವೇಶಿಸಿದನೋ ಅಲ್ಲೆಲ್ಲಾ ಅವರು ಅಸ್ವಸ್ಥ ವಾದವರನ್ನು ಬೀದಿಗಳಲ್ಲಿ ಮಲಗಿಸಿ ಆತನ ಉಡುಪಿನ ಅಂಚನ್ನಾದರೂ ಅವರು ಮುಟ್ಟಗೊಡಿಸಬೇಕೆಂದು ಆತನನ್ನು ಬೇಡಿಕೊಂಡರು; ಯಾರಾರು ಆತನನ್ನು ಮುಟ್ಟಿದರೋ ಅವರು ಸ್ವಸ
ERVKN ಯೇಸು ಆ ಪ್ರದೇಶದಲ್ಲಿದ್ದ ಪಟ್ಟಣಗಳಿಗೆ, ನಗರಗಳಿಗೆ ಮತ್ತು ತೋಟಗಳಿಗೆ ಹೋದನು. ಆತನು ಹೋದ ಕಡೆಗಳಲ್ಲೆಲ್ಲಾ ಜನರು ಮಾರುಕಟ್ಟೆಯ ಸ್ಥಳಗಳಿಗೆ ಕಾಯಿಲೆಯ ಜನರನ್ನು ಕರೆತಂದರು. ಅವರು ಯೇಸುವಿಗೆ, ನಿನ್ನ ಮೇಲಂಗಿಯ ಅಂಚನ್ನಾದರೂ ಮುಟ್ಟಲು ತಮಗೆ ಅವಕಾಶ ಕೊಡಬೇಕೆಂದು ಬೇಡಿಕೊಂಡರು. ಆತನನ್ನು ಸ್ಪರ್ಶಿಸಿದ ಜನರೆಲ್ಲರಿಗೂ ಗುಣವಾಯಿತು.