Versions
KNV ಅವರನ್ನು ಬೇತ್ಲೆಹೇಮಿಗೆ ಕಳುಹಿ ಸುವಾಗ--ನೀವು ಹೋಗಿ ಆ ಶಿಶುವಿನ ವಿಷಯದಲ್ಲಿ ಪರಿಷ್ಕಾರವಾಗಿ ಹುಡುಕಿ ಆತನನ್ನು ಕಂಡುಕೊಂಡ ಮೇಲೆ ತಿರಿಗಿ ಬಂದು ನನಗೆ ತಿಳಿಸಿರಿ; ಆಗ ನಾನು ಸಹ ಬಂದು ಆತನನ್ನು ಆರಾಧಿಸುವೆನು ಅಂದನು.
ERVKN ಹೆರೋದನು ಆ ಜ್ಞಾನಿಗಳಿಗೆ, “ನೀವು ಹೋಗಿ ಚೆನ್ನಾಗಿ ವಿಚಾರಣೆ ಮಾಡಿ ಆ ಮಗು ಎಲ್ಲಿದೆ ಎಂಬುದನ್ನು ತಿಳಿದುಕೊಂಡು ನಂತರ ಬಂದು ನನಗೆ ತಿಳಿಸಿರಿ. ಆಗ ನಾನೂ ಹೋಗಿ ಆತನನ್ನು ಆರಾಧಿಸುವೆನು” ಎಂದು ಹೇಳಿ ಅವರನ್ನು ಬೆತ್ಲೆಹೇಮಿಗೆ ಕಳುಹಿಸಿಕೊಟ್ಟನು.