Versions
KNV ನಿನ್ನ ಕಣ್ಣು ಕೆಟ್ಟದ್ದಾಗಿದ್ದರೆ ನಿನ್ನ ಶರೀರವೆಲ್ಲಾ ಕತ್ತಲಾಗಿರುವದು. ಆದದರಿಂದ ನಿನ್ನಲ್ಲಿರುವ ಬೆಳಕೇ ಕತ್ತಲಾಗಿರುವದಾದರೆ ಆ ಕತ್ತಲು ಎಷ್ಟೋ ಅಧಿಕವಾದದ್ದಾಗಿರುವದು.
ERVKN ಆದರೆ ನಿನ್ನ ಕಣ್ಣು ಕೆಟ್ಟಿದ್ದರೆ, ನಿನ್ನ ಶರೀರವೆಲ್ಲ ಕತ್ತಲೆಯಿಂದ (ಪಾಪದಿಂದ) ತುಂಬಿರುವದು. ನಿನ್ನಲ್ಲಿರುವ ಒಂದೇ ಬೆಳಕು ನಿಜವಾಗಿಯೂ ಕತ್ತಲಾದರೆ, ಆಗ ನೀನು ಕಗ್ಗತ್ತಲಲ್ಲಿರುವೆ.