Bible Versions
Bible Books

Matthew 6:28 (2SAMUEL_2_30)

Versions

KNV   ಮತ್ತು ಉಡುಪಿಗಾಗಿ ನೀವು ಯಾಕೆ ಚಿಂತೆ ಮಾಡುತ್ತೀರಿ? ಹೊಲದಲ್ಲಿ ತಾವರೆಗಳು ಹೇಗೆ ಬೆಳೆಯುತ್ತವೆ ಎಂಬದನ್ನು ಗಮನಿಸಿರಿ; ಅವು ಕಷ್ಟಪಡು ವದಿಲ್ಲ ಮತ್ತು ನೂಲುವದೂ ಇಲ್ಲ.
ERVKN   “ಬಟ್ಟೆಗಾಗಿ ಚಿಂತಿಸುವುದೇಕೆ? ಹೊಲದಲ್ಲಿರುವ ಹೂವುಗಳನ್ನು ನೋಡಿ. ಅವು ಬೆಳೆಯುವ ಬಗೆಯನ್ನು ಗಮನಿಸಿ. ಅವು ದುಡಿಯುವುದಿಲ್ಲ ಅಥವಾ ತಮಗಾಗಿ ಬಟ್ಟೆಗಳನ್ನು ನೇಯುವುದಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us