Bible Versions
Bible Books

1 Kings 10:22 (2THESSALONIANS_1_11)

Versions

KNV   ಅರಸನಿಗೆ ತಾರ್ಷೀ ಷಿನ ಹಡಗುಗಳು ಹೀರಾಮನ ಹಡಗುಗಳ ಸಂಗಡ ಸಮುದ್ರದಲ್ಲಿ ಇದ್ದವು. ಮೂರು ವರುಷಕ್ಕೆ ಒಂದು ಸಾರಿ ತಾರ್ಷೀಷಿನ ಹಡಗುಗಳು ಬೆಳ್ಳಿಬಂಗಾರ ವನ್ನೂ ದಂತವನ್ನೂ ಕೋತಿಗಳನ್ನೂ ನವಿಲುಗಳನ್ನೂ ತಕ್ಕೊಂಡು ಬರುತ್ತಿದ್ದವು.
ERVKN   ರಾಜನಾದ ಸೊಲೊಮೋನನ ಹತ್ತಿರ ಅನೇಕ ಸರಕು ಸಾಗಣಿಕೆಯ ಹಡಗುಗಳಿದ್ದವು. ಅವನು ಅವುಗಳನ್ನು ಇತರ ದೇಶಗಳಲ್ಲಿನ ವ್ಯಾಪಾರಕ್ಕಾಗಿ ಕಳುಹಿಸುತ್ತಿದ್ದನು. ಇವು ಹೀರಾಮನ ಹಡಗುಗಳು. ಹಡಗುಗಳು ಬಂಗಾರ, ಬೆಳ್ಳಿ, ದಂತ ಮತ್ತು ಪ್ರಾಣಿಗಳನ್ನು ಹೊಸದಾಗಿ ತುಂಬಿಕೊಂಡು ಮೂರು ವರ್ಷಕ್ಕೊಮ್ಮೆ ಹಿಂದಿರುಗುತ್ತಿದ್ದವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us