Bible Versions
Bible Books

1 Kings 10:29 (2THESSALONIANS_1_11)

Versions

KNV   ಐಗುಪ್ತದಿಂದ ಹೊರಟುಬರುವ ರಥದ ಕ್ರಯವು ಆರು ನೂರು ಬೆಳ್ಳಿ ಶೆಕೇಲುಗಳು, ಕುದುರೆಯ ಕ್ರಯವು ನೂರ ಐವತ್ತು ಬೆಳ್ಳಿ ಶೆಕೇಲುಗಳು. ಪ್ರಕಾರ ಹಿತ್ತಿಯರ ಅರಸುಗಳೆಲ್ಲರಿಗೂ ಅರಾಮ್ಯದ ಅರಸುಗಳಿಗೂ ಅವರ ಮುಖಾಂತರ ತಕ್ಕೊಂಡು ಬರುತ್ತಿದ್ದರು.
ERVKN   ಈಜಿಪ್ಟಿನ ಒಂದು ರಥದ ಬೆಲೆಯು ಏಳು ಕಿಲೋಗ್ರಾಂ ಆದರೆ ಒಂದು ಕುದುರೆಯ ಬೆಲೆಯು ಎರಡು ಕಿಲೋಗ್ರಾಂ ಬೆಳ್ಳಿಯಾಗಿತ್ತು. ಸೊಲೊಮೋನನು ಹಿತ್ತಿಯ ಮತ್ತು ಅರಾಮ್ಯ ರಾಜರುಗಳಿಗೆ ಕುದುರೆಗಳನ್ನೂ ರಥಗಳನ್ನೂ ಮಾರಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us