Bible Versions
Bible Books

1 Kings 18:42 (2THESSALONIANS_1_11)

Versions

KNV   ಅಹಾಬನು ತಿಂದು ಕುಡಿಯು ವದಕ್ಕೆ ಹೋದನು; ಎಲೀಯನು ಕರ್ಮೆಲ್‌ ಬೆಟ್ಟಕ್ಕೆ ಏರಿ ನೆಲದ ಮೇಲೆ ಬಿದ್ದು ತನ್ನ ಮುಖವನ್ನು ತನ್ನ ಮೊಣಕಾಲುಗಳ ನಡುವೆ ಬೊಗ್ಗಿಸಿ
ERVKN   ರಾಜನಾದ ಅಹಾಬನು ಅನ್ನಪಾನಗಳನ್ನು ತೆಗೆದುಕೊಳ್ಳಲು ಹೋದನು. ಅದೇ ಸಮಯದಲ್ಲಿ ಎಲೀಯನು ಕರ್ಮೆಲ್ ಬೆಟ್ಟದ ತುದಿಗೆ ಹತ್ತಿದನು. ಎಲೀಯನು ಬೆಟ್ಟದ ತುದಿಯಲ್ಲಿ ಸಾಷ್ಟಾಂಗವೆರಗಿದನು. ಅವನು ತನ್ನ ಮೊಣಕಾಲುಗಳ ನಡುವೆ ತಲೆಯನ್ನು ಇಟ್ಟುಕೊಂಡನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us