Bible Versions
Bible Books

2 Chronicles 7:14 (2THESSALONIANS_1_11)

Versions

KNV   ಇಲ್ಲವೆ ನನ್ನ ಜನರ ಮಧ್ಯದಲ್ಲಿ ಜಾಡ್ಯವನ್ನು ಕಳುಹಿಸಿದರೂ ನನ್ನ ಹೆಸರಿನಿಂದ ಕರೆಯಲ್ಪಟ್ಟ ನನ್ನ ಜನರು ತಮ್ಮನ್ನು ತಗ್ಗಿಸಿಕೊಂಡು ಪ್ರಾರ್ಥನೆ ಮಾಡಿ ನನ್ನ ಮುಖವನ್ನು ಹುಡುಕಿ ತಮ್ಮ ದುರ್ಮಾರ್ಗಗಳಿಂದ ತಿರುಗಿದರೆ ನಾನು ಆಕಾಶದಿಂದ ಕೇಳಿ ಅವರ ಪಾಪವನ್ನು ಮನ್ನಿಸಿ ಅವರ ದೇಶವನ್ನು ಗುಣಮಾಡುವೆನು.
ERVKN   ನನ್ನ ಹೆಸರಿನಿಂದ ಕರೆಯಲ್ಪಡುವ ನನ್ನ ಜನರು ದೀನತೆಯಿಂದ ಪ್ರಾರ್ಥಿಸಿ, ತಮ್ಮ ಪಾಪಗಳನ್ನು ಬಿಟ್ಟು ನನ್ನ ಕಡೆಗೆ ತಿರುಗಿದರೆ ನಾನು ಪರಲೋಕದಿಂದ ಅವರನ್ನು ಆಲೈಸಿ, ಅವರ ಪಾಪಗಳನ್ನು ಮನ್ನಿಸಿ ಅವರ ದೇಶವನ್ನು ಗುಣಪಡಿಸುವೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us