Bible Versions
Bible Books

2 Chronicles 7:20 (2THESSALONIANS_1_11)

Versions

KNV   ನಾನು ಅವರಿಗೆ ಕೊಟ್ಟ ನನ್ನ ದೇಶದೊಳಗಿಂದ ಅವರನ್ನು ನಿರ್ಮೂಲ ಮಾಡುವೆನು. ಇದಲ್ಲದೆ ನನ್ನ ಹೆಸರಿಗೋಸ್ಕರ ನಾನು ಪರಿಶುದ್ಧ ಮಾಡಿದ ಆಲ ಯವನ್ನು ನನ್ನ ಸಮ್ಮುಖದಿಂದ ತಳ್ಳಿ ಅದನ್ನು ಸಮಸ್ತ ಜನಗಳಲ್ಲಿ ಗಾದೆಯಾಗಿಯೂ ಹಾಸ್ಯವಾಗಿಯೂ ಮಾಡುವೆನು.
ERVKN   ನಾನು ಇಸ್ರೇಲರನ್ನು ಅವರಿಗೆ ಕೊಟ್ಟಿರುವ ದೇಶದಿಂದ ತೆಗೆದುಹಾಕುವೆನು; ನನ್ನ ಹೆಸರಿಗೋಸ್ಕರ ಪವಿತ್ರ ಮಾಡಿದ ದೇವಾಲಯವನ್ನು ತೊರೆದುಬಿಡುವೆನು. ದೇವಾಲಯದ ಬಗ್ಗೆ ಲೋಕದ ಜನರು ಗೇಲಿ ಮಾಡುವಂತೆ ಮಾಡುವೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us