Versions
KNV ಅರಸನಾದ ಸೊಲೊ ಮೋನನು ಇಪ್ಪತ್ತೆರಡು ಸಾವಿರ ಎತ್ತುಗಳನ್ನೂ ಲಕ್ಷದ ಇಪ್ಪತ್ತುಸಾವಿರ ಕುರಿಗಳನ್ನೂ ಬಲಿಯಾಗಿ ಅರ್ಪಿಸಿ ದನು. ಹೀಗೆಯೇ ಅರಸನೂ ಸಮಸ್ತ ಜನರೂ ದೇವರ ಆಲಯವನ್ನು ಪ್ರತಿಷ್ಠೆಮಾಡಿದರು.
ERVKN ಸೊಲೊಮೋನ ಅರಸನು ಇಪ್ಪತ್ತೆರಡು ಸಾವಿರ ಹೋರಿಗಳನ್ನೂ ಒಂದು ಲಕ್ಷ ಇಪ್ಪತ್ತು ಸಾವಿರ ಕುರಿಗಳನ್ನೂ ಯಜ್ಞವಾಗಿ ಸಮರ್ಪಿಸಿದನು. ಅರಸನೂ ಎಲ್ಲಾ ಜನರೂ ದೇವಾಲಯವನ್ನು ಆರಾಧನೆಗಾಗಿ ಪ್ರತಿಷ್ಠಿಸಿದರು.