Bible Versions
Bible Books

2 Chronicles 8:12 (2THESSALONIANS_1_11)

Versions

KNV   ಆಗ ಸೊಲೊಮೋನನು ದ್ವಾರಾಂಗಳದ ಮುಂದೆ ತಾನು ಕಟ್ಟಿಸಿದ ಕರ್ತನ ಬಲಿಪೀಠದ ಮೇಲೆ ಕರ್ತನಿಗೆ ದಹನಬಲಿಗಳನ್ನು ಅರ್ಪಿಸಿದನು.
ERVKN   ಅನಂತರ ಸೊಲೊಮೋನನು ದೇವಾಲಯದ ಮಂಟಪದ ಮುಂದೆ ತಾನು ಕಟ್ಟಿಸಿದ ಯಜ್ಞವೇದಿಕೆಯ ಮೇಲೆ ಯೆಹೋವನಿಗೆ ಸರ್ವಾಂಗಹೋಮಗಳನ್ನು ಅರ್ಪಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us