Bible Versions
Bible Books

2 Chronicles 9:15 (2THESSALONIANS_1_11)

Versions

KNV   ಅರಸನಾದ ಸೊಲೊಮೋನನು ಅಪರಂಜಿಯಿಂದ ಇನ್ನೂರು ಖೇಡ್ಯಗಳನ್ನು ಮಾಡಿಸಿದನು. ಒಂದೊಂದು ಖೇಡ್ಯಕ್ಕೆ ಆರುನೂರು ಶೆಕೇಲು ತೂಕ ಅಪರಂಜಿ ಇತ್ತು.
ERVKN   ಸೊಲೊಮೋನನು ಇನ್ನೂರು ದೊಡ್ಡ ಗಾತ್ರದ ಗುರಾಣಿಗಳನ್ನು ಚಿನ್ನದ ತಗಡಿನಿಂದ ಮಾಡಿಸಿದನು. ಪ್ರತಿಯೊಂದು ಗುರಾಣಿಗೆ ಸುಮಾರು ಎಳು ಕಿಲೋಗ್ರಾಂಗಳಷ್ಟು ಚಿನ್ನವು ಹಿಡಿಯಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us