Bible Versions
Bible Books

2 Chronicles 9:16 (2THESSALONIANS_1_11)

Versions

KNV   ಹಾಗೆಯೇ ಅಪರಂಜಿಯಿಂದ ಮುನ್ನೂರು ಗುರಾಣಿಗಳನ್ನು ಮಾಡಿಸಿದನು. ಒಂದೊಂದು ಗುರಾ ಣಿಗೆ ಮುನ್ನೂರು ಶೆಕೇಲು ಅಪರಂಜಿ ಇತ್ತು. ಅರಸನು ಇವುಗಳನ್ನು ಲೆಬನೋನಿನ ಅಡವಿಯ ಮನೆಯಲ್ಲಿ ಇಟ್ಟನು.
ERVKN   ಇದಲ್ಲದೆ ಮುನ್ನೂರು ಸಣ್ಣ ಗುರಾಣಿಗಳನ್ನೂ ಸೊಲೊಮೋನನು ಚಿನ್ನದ ತಗಡಿನಿಂದ ಮಾಡಿಸಿದನು; ಒಂದೊಂದು ಗುರಾಣಿಗೆ ಸುಮಾರು ನಾಲ್ಕು ಪೌಂಡ್ ಬಂಗಾರ ಹಿಡಿಯಿತು. ಗುರಾಣಿಗಳನ್ನೆಲ್ಲಾ ಸೊಲೊಮೋನನು “ಲೆಬನೋನಿನ ತೋಪು” ಎಂಬ ಅರಮನೆಯಲ್ಲಿ ಶೇಖರಿಸಿಟ್ಟನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us