Bible Versions
Bible Books

2 Corinthians 1:10 (2THESSALONIANS_1_11)

Versions

KNV   ಆತನು ನಮ್ಮನ್ನು ಎಂಥಾ ಭಯಂಕರವಾದ ಮರಣದಿಂದ ತಪ್ಪಿಸಿದ್ದಾನೆ, ಮತ್ತು ತಪ್ಪಿಸುತ್ತಾನೆ, ಇನ್ನು ಮುಂದೆಯೂ ಆತನು ನಮ್ಮನ್ನು ತಪ್ಪಿಸುವನೆಂದು ನಾವು ಆತನಲ್ಲಿ ಭರವಸೆಯುಳ್ಳವರಾಗಿದ್ದೇವೆ.
ERVKN   ಮರಣದ ಮಹಾ ಅಪಾಯಗಳಿಂದ ದೇವರು ನಮ್ಮನ್ನು ರಕ್ಷಿಸಿದನು. ಮತ್ತು ಇನ್ನು ಮುಂದೆಯೂ ರಕ್ಷಿಸುವನು. ನಾವು ಆತನಲ್ಲಿ ಭರವಸೆ ಇಟ್ಟಿದ್ದೇವೆ. ಆತನು ನಮ್ಮನ್ನು ಇನ್ನು ಮುಂದೆಯೂ ರಕ್ಷಿಸುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us