Versions
KNV ನಮಗೂ ಬಹು ದೃಢವಾದ ಪ್ರವಾದನೆಯ ವಾಕ್ಯವು ಇರುತ್ತದೆ; ಆ ದಿನವು ಬೆಳಗುವವರೆಗೆ ಉದಯ ನಕ್ಷತ್ರವು ನಿಮ್ಮ ಹೃದಯಗಳಲ್ಲಿ ಮೂಡುವ ತನಕ ಅದನ್ನು ಕತ್ತಲೆಯಾದ ಸ್ಥಳದಲ್ಲಿ ಪ್ರಕಾಶಿಸುವ ದೀಪ ವೆಂದೆಣಿಸಿ ಅದಕ್ಕೆ ನೀವು ಲಕ್ಷ್ಯಕೊಡುವದು ಒಳ್ಳೇದು.
ERVKN ಪ್ರವಾದಿಗಳು ಹೇಳಿದ ಸಂಗತಿಗಳನ್ನು ಇದು ನಮಗೆ ಮತ್ತಷ್ಟು ಖಚಿತಪಡಿಸಿತು. ಅವರು ಹೇಳಿದ್ದನ್ನು ನೀವು ಚಾಚು ತಪ್ಪದೆ ಅನುಸರಿಸುವುದು ಒಳ್ಳೆಯದೇ ಸರಿ. ಅವರು ಹೇಳಿದ ಸಂಗತಿಗಳು ಅಂಧಕಾರದಲ್ಲಿ ಪ್ರಕಾಶಿಸುವ ಬೆಳಕಿನಂತಿವೆ. ನಿಮ್ಮ ಹೃದಯಗಳಲ್ಲಿ ಹಗಲು ಆರಂಭವಾಗಿ, ಮುಂಜಾನೆಯ ನಕ್ಷತ್ರವು ಮೂಡುವವರೆಗೂ ಆ ಬೆಳಕು ಪ್ರಕಾಶಿಸುತ್ತದೆ.