Bible Versions
Bible Books

Exodus 14:5 (2THESSALONIANS_1_11)

Versions

KNV   ಜನರು ಓಡಿಹೋದರೆಂದು ಐಗುಪ್ತದ ಅರಸನಿಗೆ ತಿಳಿಸಲ್ಪಟ್ಟಿತು; ಆಗ ಫರೋಹನ ಮತ್ತು ಅವನ ಸೇವಕರ ಹೃದಯವು ಜನರಿಗೆ ವಿರೋಧವಾಗಿ ತಿರುಗಿಕೊಂಡಿತು; ಅವರು--ಇಸ್ರಾಯೇಲ್ಯರು ನಮ್ಮ ಸೇವೆಮಾಡುವದನ್ನು ಬಿಟ್ಟುಹೋಗಿಬಿಡುವಂತೆ ನಾವು ಯಾಕೆ ಮಾಡಿದೆವು ಅಂದರು.
ERVKN   ಇಸ್ರೇಲರು ತಪ್ಪಿಸಿಕೊಂಡರೆಂಬ ವರದಿಯನ್ನು ಕೇಳಿದಾಗ, ಫರೋಹನ ಮತ್ತು ಅವನ ಅಧಿಕಾರಿಗಳ ಮನಸ್ಸುಗಳು ಬದಲಾದವು. ಫರೋಹನು, “ಇಸ್ರೇಲರನ್ನು ನಾವು ಯಾಕೆ ಹೋಗಲು ಬಿಟ್ಟೆವು? ಅಯ್ಯೋ, ನಾವೀಗ ನಮ್ಮ ಗುಲಾಮರನ್ನು ಕಳೆದುಕೊಂಡೆವಲ್ಲಾ!” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us