Bible Versions
Bible Books

Joel 2:9 (2THESSALONIANS_1_11)

Versions

KNV   ಪಟ್ಟಣದಲ್ಲಿ ಅತ್ತಿತ್ತ ತಿರುಗಾಡುತ್ತಾರೆ; ಗೋಡೆಯ ಮೇಲೆ ಓಡುತ್ತಾರೆ; ಮನೆಗಳ ಮೇಲೆ ಹತ್ತುತ್ತಾರೆ; ಕಳ್ಳನ ಹಾಗೆ ಕಿಟಕಿಗಳಿಂದ ಪ್ರವೇಶಿಸುತ್ತಾರೆ.
ERVKN   ಅವರು ಪಟ್ಟಣದ ಕಡೆಗೆ ಓಡಿ ತ್ವರೆಯಾಗಿ ಗೋಡೆ ಹತ್ತುವರು. ಮನೆಯೊಳಗೆ ನುಗ್ಗುವರು; ಕಳ್ಳರಂತೆ ಕಿಟಕಿಯಿಂದ ನುಸುಳುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us