Versions
KNV ಆಮೇಲೆ ಬೆಳ್ಳಗಿರುವ ಮಹಾಸಿಂಹಾಸನವನ್ನೂ ಅದರ ಮೇಲೆ ಕೂತಿದ್ದಾತನನ್ನೂ ನಾನು ಕಂಡೆನು. ಆತನೆದುರಿನಿಂದ ಭೂಮ್ಯಾಕಾಶಗಳು ಓಡಿಹೋಗಿ ಅವುಗಳಿಗೆ ಸ್ಥಳವಿಲ್ಲದಂತಾಯಿತು.
ERVKN ಬಳಿಕ ನಾನು ಒಂದು ದೊಡ್ಡ ಬಿಳಿ ಸಿಂಹಾಸನವನ್ನೂ ಆ ಸಿಂಹಾಸನದ ಮೇಲೆ ಕುಳಿತಿದ್ದಾತನನ್ನೂ ನೋಡಿದೆನು. ಭೂಮಿ ಮತ್ತು ಆಕಾಶಗಳು ಆತನ ಬಳಿಯಿಂದ ಓಡಿಹೋಗಿ ಅದೃಶ್ಯವಾದವು.