Bible Versions
Bible Books

Revelation 8:11 (2THESSALONIANS_1_11)

Versions

KNV   ನಕ್ಷತ್ರಕ್ಕೆ ಮಾಚಿಪತ್ರೆ ಎಂದು ಹೆಸರು. ನೀರಿನಲ್ಲಿ ಮೂರರೊಳಗೆ ಒಂದು ಭಾಗ ಮಾಚಿಪತ್ರೆ ಯಾಯಿತು. ನೀರು ವಿಷವಾದದ್ದರಿಂದ ಮನುಷ್ಯರಲ್ಲಿ ಬಹಳ ಮಂದಿ ಸತ್ತರು.
ERVKN   ನಕ್ಷತ್ರಕ್ಕೆ “ಕಹಿ ಮರ” ಎಂದು ಹೆಸರು. ನೀರಿನಲ್ಲಿ ಮೂರನೆಯ ಒಂದು ಭಾಗವು ಕಹಿಯಾಯಿತು. ಕಹಿಯಾದ ನೀರನ್ನು ಕುಡಿದು ಅನೇಕ ಜನರು ಸತ್ತುಹೋದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us