Bible Versions
Bible Books

2 Samuel 13:20 (AMOS_3)

Versions

KNV   ಆಗ ಅವಳ ಸಹೋದರನಾದ ಅಬ್ಷಾಲೋಮನು ಅವಳಿಗೆ --ನಿನ್ನ ಸಹೋದರನಾದ ಅಮ್ನೋನನು ನಿನ್ನ ಸಂಗಡ ಇದ್ದನೋ? ನನ್ನ ಸಹೋದರಿಯೇ, ಈಗ ಮೌನ ವಾಗಿರು; ಅವನು ನಿನ್ನ ಸಹೋದರನು; ಕಾರ್ಯ ವನ್ನು ನಿನ್ನ ಮನಸ್ಸಿಗೆ ಹಚ್ಚಿಕೊಳ್ಳಬೇಡ ಅಂದನು. ಹಾಗೆಯೇ ತಾಮಾರಳು ತನ್ನ ಸಹೋದರನಾದ ಅಬ್ಷಾಲೋಮನ ಮನೆಯಲ್ಲಿ ಒಂಟಿಗಳಾಗಿದ್ದಳು.
ERVKN   ತಾಮಾರಳ ಸೋದರನಾದ ಅಬ್ಷಾಲೋಮನು ತಾಮಾರಳಿಗೆ, “ನಿನ್ನ ಸೋದರನಾದ ಅಮ್ನೋನನು ನಿನ್ನನ್ನು ಕೆಡಿಸಿ ಬಿಟ್ಟನಲ್ಲವೇ? ಅಮ್ನೋನನು ನಿನ್ನ ಸೋದರ. ತಂಗಿಯೇ, ಈಗ ಸದ್ಯಕ್ಕೆ ಸುಮ್ಮನಿರು. ಇದರಿಂದ ನೀನು ಹೆಚ್ಚು ಗಲಿಬಿಲಿಯಾಗದಿರು” ಎಂದು ಹೇಳಿದನು. ತಾಮಾರಳು ಏನನ್ನೂ ಹೇಳಲಿಲ್ಲ. ಅವಳು ಅಬ್ಷಾಲೋಮನ ಮನೆಯಲ್ಲಿ ವಾಸಿಸಲು ಹೋದಳು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us