Bible Versions
Bible Books

Luke 1:22 (AMOS_3)

Versions

KNV   ಅವನು ಹೊರಗೆ ಬಂದಾಗ ಅವರೊಂದಿಗೆ ಮಾತನಾಡಲಾರದೆ ಇದ್ದನು; ಅದಕ್ಕ ವರು ಅವನು ದೇವಾಲಯದಲ್ಲಿ ಒಂದು ದರ್ಶನವನ್ನು ಕಂಡನೆಂದು ಗ್ರಹಿಸಿದರು; ಯಾಕಂದರೆ ಅವನು ಅವರಿಗೆ ಸನ್ನೆ ಮಾಡುತ್ತಾ ಮಾತಿಲ್ಲದವನಾಗಿದ್ದನು.
ERVKN   ಬಳಿಕ ಜಕರೀಯನು ಹೊರಗೆ ಬಂದಾಗ, ಅವನಿಗೆ ಅವರೊಡನೆ ಮಾತಾಡಲಾಗಲಿಲ್ಲ. ಆದುದರಿಂದ ಅವನಿಗೆ ದೇವಾಲಯದಲ್ಲಿ ದರ್ಶನವಾಗಿರಬೇಕೆಂದು ಅವರು ತಿಳಿದುಕೊಂಡರು. ಅಂದಿನಿಂದ ಅವನು ಮಾತಾಡಲಾಗದೆ ಕೇವಲ ಸನ್ನೆಗಳ ಮೂಲಕ ತಿಳಿಸುತ್ತಿದ್ದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us