Bible Versions
Bible Books

2 Chronicles 15:9 (DANIEL_6)

Versions

KNV   ಇದಲ್ಲದೆ ಅವನು ಯೆಹೂದದ ಬೆನ್ಯಾ ವಿಾನನ ಸಮಸ್ತರನ್ನೂ ಎಫ್ರಾಯಾಮಿನಿಂದಲೂ ಮನಸ್ಸೆಯಿಂದಲೂ ಸಿಮೆಯೋನಿನಿಂದಲೂ ಅವರ ಕಡೆಗೆ ಬಂದ ಅನ್ಯರನ್ನೂ ಕೂಡಿಸಿದನು. ಅವನ ದೇವರಾದ ಕರ್ತನು ಅವನ ಸಂಗಡ ಇದ್ದಾನೆಂದು ಇವರು ಕಂಡು ಇಸ್ರಾಯೇಲಿನೊಳಗಿಂದ ಅನೇಕರು ಅವನ ಕಡೆಗೆ ಹೋದರು.
ERVKN   ಆಮೇಲೆ ಆಸನು ಯೆಹೂದ ಮತ್ತು ಬೆನ್ಯಾಮೀನ್ ಪ್ರಾಂತ್ಯದ ಜನರನ್ನೆಲ್ಲಾ ಒಟ್ಟಾಗಿ ಸೇರಿಸಿದನು. ಅದೇ ಪ್ರಕಾರ ಅವನು ಇಸ್ರೇಲನ್ನು ಬಿಟ್ಟು ಯೆಹೂದದಲ್ಲಿ ನೆಲೆಸಲು ಬಂದಿದ್ದ ಎಫ್ರಾಯೀಮ್, ಮನಸ್ಸೆ ಮತ್ತು ಸಿಮೆಯೋನ್ ಪ್ರಾಂತ್ಯಗಳವರನ್ನೂ ಒಟ್ಟಾಗಿ ಸೇರಿಸಿದನು. ದೇವರಾದ ಯೆಹೋವನು ಆಸನ ಕೂಡ ಇರುವದನ್ನು ನೋಡಿ ಅವನೊಂದಿಗೆ ಸೇರಲು ಅನೇಕ ಜನರು ಬಂದಿದ್ದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us