Versions
KNV ನನ್ನ ಕಣ್ಣುಗಳು ಬಯಸಿದ್ದೆಲ್ಲವನ್ನು ಅವುಗಳಿಂದ ಹಿಂತೆಗೆಯಲಿಲ್ಲ, ಯಾವ ಸಂತೋಷಕ್ಕಾಗಿಯೂ ನನ್ನ ಹೃದಯವನ್ನು ನಾನು ತಡೆಯಲಿಲ್ಲ; ನನ್ನ ಎಲ್ಲಾ ಪ್ರಯಾಸದಲ್ಲಿ ನನ್ನ ಹೃದಯವು ಸಂತೋಷಿಸಿತು; ನನ್ನ ಪ್ರಯಾಸ ದಿಂದೆಲ್ಲಾ ನನಗಾದ ಪಾಲು ಇದೆ.
ERVKN ನನ್ನ ಕಣ್ಣುಗಳು ಬಯಸಿದ್ದನ್ನೆಲ್ಲ ನನಗೋಸ್ಕರ ಪಡೆದುಕೊಂಡೆನು. ಯಾವುದೇ ಸುಖದಿಂದಾಗಲಿ ನನ್ನ ಹೃದಯವನ್ನು ನಾನು ತಡೆಹಿಡಿಯಲಿಲ್ಲ; ಯಾಕಂದರೆ ನನ್ನ ಕಾರ್ಯಗಳಲ್ಲಿ ನನ್ನ ಹೃದಯವು ಸಂತೋಷಗೊಂಡಿತ್ತು. ನನ್ನ ಪ್ರಯಾಸದ ಫಲವು ಅದೊಂದೇ.