Versions
KNV ಅರಣ್ಯ ದಲ್ಲಿದ್ದಾಗ ಶೋಧನೆಯ ದಿನದಲ್ಲಿ ದೇವರಿಗೆ ಕೋಪ ವನ್ನೆಬ್ಬಿಸಿದಂತೆ ನಿಮ್ಮ ಹೃದಯಗಳನ್ನು ಕಠಿಣಮಾಡಿ ಕೊಳ್ಳಬೇಡಿರಿ.
ERVKN ಪೂರ್ವಕಾಲದಲ್ಲಿ ನಿಮ್ಮ ಹಿರಿಯರು ದೇವರಿಗೆ ವಿರುದ್ಧವಾಗಿದ್ದಂತೆ ನಿಮ್ಮ ಹೃದಯಗಳನ್ನು ಕಠಿಣಮಾಡಿಕೊಳ್ಳಬೇಡಿ. ಅಂದು ಅವರು ಮರುಭೂಮಿಯಲ್ಲಿ ದೇವರನ್ನು ಪರೀಕ್ಷಿಸಿದರು.