Versions
KNV ಇಗೋ, ನನಗೆ ಕರ್ತನು ದಯಪಾಲಿಸಿದ ಮಕ್ಕಳೂ ನಾನೂ ಚೀಯೋನ್ ಪರ್ವತದಲ್ಲಿ ವಾಸವಾಗಿರುವ ಸೈನ್ಯಗಳ ಕರ್ತನಿಂದುಂಟಾದ ಗುರುತುಗಳಾಗಿಯೂ ಅದ್ಭುತ ಗಳಾಗಿಯೂ ಇಸ್ರಾಯೇಲಿನಲ್ಲಿದ್ದೇವೆ.
ERVKN “ನಾನೂ ನನ್ನ ಮಕ್ಕಳೂ ಇಸ್ರೇಲ್ ಜನರಿಗೆ ಒಂದು ಗುರುತಾಗಿದ್ದೇವೆ. ಸರ್ವಶಕ್ತನಾದ ಯೆಹೋವನು ನಮ್ಮನ್ನು ಕಳುಹಿಸಿದ್ದಾನೆ. ಆತನು ಚೀಯೋನ್ ಬೆಟ್ಟದಲ್ಲಿ ವಾಸಿಸುತ್ತಾನೆ.”