Bible Versions
Bible Books

Psalms 57:3 (DANIEL_6)

Versions

KNV   ಆತನು ಪರಲೋಕದಿಂದ ಕಳುಹಿಸಿ ನುಂಗಲಿರುವ ವನ ನಿಂದೆಯಿಂದ ನನ್ನನ್ನು ರಕ್ಷಿಸುವನು. ಸೆಲಾ. ದೇವರು ಕೃಪೆಯನ್ನೂ ತನ್ನ ಸತ್ಯವನ್ನೂ ಕಳುಹಿಸುವನು.
ERVKN   ಆತನು ಪರಲೋಕದಿಂದ ನನಗೆ ಸಹಾಯಮಾಡಿ, ನನ್ನನ್ನು ಕಾಡಿಸುವವರನ್ನು ಸೋಲಿಸುವನು. ದೇವರು ತನ್ನ ಪ್ರೀತಿಯನ್ನೂ ನಂಬಿಗಸ್ತಿಕೆಯನ್ನೂ ತೋರ್ಪಡಿಸುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us