Bible Versions
Bible Books

1 Samuel 18:4 (EZEKIEL_34)

Versions

KNV   ಆಗ ಯೋನಾತಾನನು ತೊಟ್ಟುಕೊಂಡಿದ್ದ ನಿಲುವಂಗಿಯನ್ನು ತೆಗೆದು ಅದನ್ನೂ ತನ್ನ ವಸ್ತ್ರಗಳನ್ನೂ ಕತ್ತಿಯನ್ನೂ ಬಿಲ್ಲನ್ನೂ ನಡುಕಟ್ಟನ್ನೂ ದಾವೀದನಿಗೆ ಕೊಟ್ಟನು.
ERVKN   ಯೋನಾತಾನನು ತಾನು ಧರಿಸಿದ್ದ ಮೇಲಂಗಿಯನ್ನೂ ತನ್ನ ಸಮವಸ್ತ್ರವನ್ನೂ ತನ್ನ ಬಿಲ್ಲನ್ನೂ ಕತ್ತಿಯನ್ನೂ ಸೊಂಟಪಟ್ಟಿಯನ್ನೂ ದಾವೀದನಿಗೆ ಕೊಟ್ಟನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us