Versions
KNV ದೇಮೇತ್ರಿ ಯನು ಎಲ್ಲರಿಂದಲೂ ಸತ್ಯದಿಂದಲೂ ಒಳ್ಳೇ ಸಾಕ್ಷಿ ಹೊಂದಿದ್ದಾನೆ. ಹೌದು, ನಾವು ಸಹ ಸಾಕ್ಷಿ ಹೇಳುವವ ರಾಗಿದ್ದೇವೆ, ನಮ್ಮ ಸಾಕ್ಷಿ ಸತ್ಯವಾದದ್ದೆಂದು ನೀವು ಬಲ್ಲಿರಿ.
ERVKN ದೇಮೇತ್ರಿಯನ ಬಗ್ಗೆ ಜನರೆಲ್ಲರೂ ಒಳ್ಳೆಯ ಸಂಗತಿಗಳನ್ನು ಹೇಳುತ್ತಾರೆ. ಅವರು ಹೇಳುವುದನ್ನು ಸತ್ಯವೂ ಅಂಗೀಕರಿಸುತ್ತದೆ. ಅವನನ್ನು ಕುರಿತು ನಾವೂ ಸಹ ಒಳ್ಳೆಯದನ್ನು ಹೇಳುತ್ತೇವೆ. ನಾವು ಹೇಳುವುದು ನಿಜವೆಂಬುದು ನಿನಗೆ ತಿಳಿದಿದೆ.