Versions
KNV ಹಾಗಾದರೆ ಚೀಯೋನಿನ ಮಕ್ಕಳೇ, ನಿಮ್ಮ ದೇವ ರಾದ ಕರ್ತನಲ್ಲಿ ಉಲ್ಲಾಸಿಸಿ, ಸಂತೋಷವಾಗಿರ್ರಿ; ನಿಮಗೆ ಮುಂಗಾರು ಮಳೆಯನ್ನು ಸರಿಯಾಗಿ ಕೊಡು ತ್ತಾನೆ; ಮುಂಗಾರು ಹಿಂಗಾರು ಮಳೆಗಳನ್ನು ಮುಂಚಿನ ಹಾಗೆ ನಿಮಗೆ ಸುರಿಸುತ್ತಾನೆ.
ERVKN ಆದುದರಿಂದ ಚೀಯೋನಿನ ಜನರೇ, ಸಂತೋಷಪಡಿರಿ. ನಿಮ್ಮ ದೇವರಾದ ಯೆಹೋವನಲ್ಲಿ ಸಂತೋಷಿಸಿರಿ. ಆತನು ನಿಮಗೆ ಮಳೆ ಸುರಿಸುವನು. ಹಿಂದಿನಂತೆ ನಿಮಗೆ ಮುಂಗಾರು, ಹಿಂಗಾರು ಮಳೆಗಳನ್ನು ಸುರಿಸುವನು.