Bible Versions
Bible Books

Ezekiel 20:33 (EZEKIEL_38)

Versions

KNV   ದೇವರಾದ ಕರ್ತನು ಹೇಳುವದೇನಂದರೆ--ನನ್ನ ಜೀವದಾಣೆ, ನಿಶ್ಚಯವಾಗಿ ಬಲವಾದ ಕೈಯಿಂ ದಲೂ ಚಾಚಿದ ತೋಳಿನಿಂದಲೂ ಸುರಿಸಿದ ರೋಷ ದಿಂದಲೂ ನಾನು ನಿಮ್ಮ ಮೇಲೆ ಅಧಿಕಾರ ನಡಿಸು ತ್ತೇನೆ.
ERVKN   ನನಐ ಒಡೆಯನಾದ ಯೆಹೋವನು ಇಂತೆನುಐತ್ತಾನೆ: “ನನಐ ಜೀವದಾಣೆ, ನಾನು ರಾಜನಾಗಿ ನಿಮ್ಮ ಮೇಲೆ ದೊರೆತನ ಮಾಡುವೆನೆಂದು ಪ್ರಮಾಣ ಮಾಡುತ್ತೇನೆ. ನಾನು ನನಐ ಘಲವಾದ ಕೈಯನುಐ ಮತ್ತು ಶಕ್ತಿಯುತವಾದ ತೋಳನುಐ ಮೇಲೆತ್ತಿ ನಿಮ್ಮನುಐ ದಂಡಿಸುವೆನು. ನಿಮ್ಮ ವಿರುದ್ಧವಾಗಿ ನನಐ ಕೋಪವನುಐ ತೋರ್ಪಡಿಸುವೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us