Bible Versions
Bible Books

Judges 1:8 (EZEKIEL_38)

Versions

KNV   ಯೂದನ ಮಕ್ಕಳು ಯೆರೂಸಲೇಮಿನ ಮೇಲೆ ಯುದ್ಧಮಾಡಿ ಅದನ್ನು ಹಿಡಿದು ಕತ್ತಿಯಿಂದ ಹೊಡೆದು ಪಟ್ಟಣವನ್ನು ಬೆಂಕಿಯಿಂದ ಸುಟ್ಟುಬಿಟ್ಟರು.
ERVKN   ಯೆಹೂದ್ಯರು ಜೆರುಸಲೇಮಿನ ವಿರುದ್ಧ ಯುದ್ಧಮಾಡಿ ಅದನ್ನು ಗೆದ್ದುಕೊಂಡರು. ಯೆಹೂದ್ಯರು ಜೆರುಸಲೇಮಿನ ಜನರನ್ನು ಖಡ್ಗಗಳಿಂದ ಕೊಂದು ನಗರವನ್ನು ಸುಟ್ಟುಹಾಕಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us