Versions
KNV ಇಗೋ, ಐಗುಪ್ತ ದೇಶದಿಂದ ಹೊರಟಿರುವ ಒಂದು ಜನಾಂಗವು ಭೂಮುಖವನ್ನು ಆವರಿಸಿಕೊಂಡಿದೆ; ಈಗ ನೀನು ಬಂದು ನನಗೋಸ್ಕರ ಅದನ್ನು ಶಪಿಸು; ಒಂದು ವೇಳೆ ಅದರ ಸಂಗಡ ಯುದ್ಧಮಾಡಿ ಅದನ್ನು ಹೊರಗೆ ಹಾಕುವದಕ್ಕೆ ನಾನು ಸಮರ್ಥನಾದೇನು ಎಂಬದು.
ERVKN ಒಂದು ಜನಾಂಗವು ಈಜಿಪ್ಟಿನಿಂದ ಹೊರಟು ಬಂದಿದೆ ಮತ್ತು ಅವರು ದೇಶವನ್ನೆಲ್ಲಾ ಮುಚ್ಚಿಕೊಂಡಿದ್ದಾರೆ. ಈಗ ನೀನು ಬಂದು ನನಗೋಸ್ಕರ ಅವರನ್ನು ಶಪಿಸು. ನೀನು ಶಪಿಸಿದರೆ, ನಾನು ಅವರನ್ನು ಸೋಲಿಸಲು ಮತ್ತು ಓಡಿಸಲು ಸಾಧ್ಯವಾಗುತ್ತದೆ ಎಂಬುದಾಗಿ ಹೇಳಿ ಕಳುಹಿಸಿದ್ದಾನೆ” ಎಂದು ಉತ್ತರಕೊಟ್ಟನು.