Bible Versions
Bible Books

Numbers 23:10 (EZEKIEL_38)

Versions

KNV   ಯಾಕೋಬನ ಧೂಳನ್ನು ಎಣಿಸುವದಕ್ಕೂ ಇಸ್ರಾಯೇಲಿನ ನಾಲ್ಕನೇ ಒಂದು ಪಾಲನ್ನಾದರೂ ಲೆಕ್ಕ ಮಾಡುವದಕ್ಕೂ ಯಾರಿಂದಾದೀತು? ನೀತಿವಂತನು ಸಾಯುವಂತೆ ನಾನೂ ಸಾಯಬೇಕು, ನನ್ನ ಕಡೇ ಅಂತ್ಯವು ಅವನಂತೆಯೇ ಆಗಲಿ ಎಂದು ಹೇಳಿದನು.
ERVKN   ಧೂಳಿನಷ್ಟು ಅಸಂಖ್ಯವಾದ ಯಾಕೋಬ್ಯರನ್ನು ಲೆಕ್ಕಿಸುವುದಕ್ಕೆ ಯಾರಿಂದಾದೀತು; ಇಸ್ರೇಲರ ಕಾಲು ಭಾಗವನ್ನಾದರೂ ಯಾರೂ ಲೆಕ್ಕಿಸಲಾರರು. ಸಜ್ಜನರಾದ ಅವರು ಸಾಯುವ ರೀತಿಯಲ್ಲೇ ನಾನೂ ಸಾಯಲು ಬಯಸುವೆ. ಅವರಿಗುಂಟಾಗುವ ಅಂತ್ಯ ನನಗೂ ಉಂಟಾಗಲಿ.”
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us