Versions
KNV ಇವನು ಅವನ ಬಳಿಗೆ ಬಂದಾಗ ಇಗೋ, ಅವನೂ ಅವನ ಸಂಗಡ ಮೋವಾಬಿನ ಪ್ರಧಾನರೂ ಅವನ ದಹನಬಲಿಯ ಹತ್ತಿರ ನಿಂತುಕೊಂಡಿದ್ದರು;
ERVKN ಬಿಳಾಮನು ಬಾಲಾಕನ ಬಳಿಗೆ ಬಂದಾಗ ಅವನು ಇನ್ನೂ ಯಜ್ಞಪೀಠದ ಬಳಿಯಲ್ಲಿ ನಿಂತಿದ್ದನು. ಮೋವಾಬ್ಯರ ಪ್ರಧಾನರು ಅವನ ಸಂಗಡ ಇದ್ದರು. ಬಾಲಾಕನು, “ಯೆಹೋವನು ಏನು ಹೇಳಿದ್ದಾನೆ?” ಎಂದು ಕೇಳಿದನು.