Bible Versions
Bible Books

Numbers 23:27 (EZEKIEL_38)

Versions

KNV   ಆಗ ಬಾಲಾಕನು ಬಿಳಾಮನಿಗೆ--ದಯಮಾಡಿ ಬಾ, ನಾನು ನಿನ್ನನ್ನು ಬೇರೆ ಒಂದು ಸ್ಥಳಕ್ಕೆ ಕರಕೊಂಡು ಹೋಗುವೆನು. ನೀನು ಅಲ್ಲಿಂದ ನನಗೋಸ್ಕರ ಅವ ರನ್ನು ಶಪಿಸುವದು ಒಂದು ವೇಳೆ ದೇವರಿಗೆ ಯುಕ್ತವಾಗಿ ದ್ದೀತು ಅಂದನು.
ERVKN   ಆಮೇಲೆ ಬಾಲಾಕನು ಬಿಳಾಮನಿಗೆ, “ಸರಿ, ಇನ್ನೊಂದು ಸ್ಥಳಕ್ಕೆ ಬಾ. ಒಂದು ವೇಳೆ ನೀನು ಅವರನ್ನು ಶಪಿಸಬೇಕೆಂದು ದೇವರು ಅಪೇಕ್ಷೆಪಡಬಹುದು” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us