Versions
KNV ಆಗ ಬಿಳಾಮನು ಬಾಲಾಕನಿಗೆ--ನೀನು ನಿನ್ನ ದಹನ ಬಲಿಯ ಹತ್ತಿರ ನಿಂತುಕೊ; ನಾನು ಹೋಗುತ್ತೇನೆ; ಒಂದು ವೇಳೆ ಕರ್ತನು ನನಗೆ ಎದುರಾಗಿ ಬರುವನು, ಆತನು ನನಗೆ ಏನು ತೋರಿಸುವನೋ ಅದನ್ನು ನಿನಗೆ ತಿಳಿಸುವೆನೆಂದು ಹೇಳಿ ಒಂದು ಎತ್ತರವಾದ ಸ್ಥಳಕ್ಕೆ ಹೋದನು.
ERVKN ಬಿಳಾಮನು ಬಾಲಾಕನಿಗೆ, “ನೀನು ಸರ್ವಾಂಗಹೋಮ ಮಾಡಿದ ಸ್ಥಳದಲ್ಲೇ ಇರು. ನಾನು ಸ್ವಲ್ಪದೂರ ಹೋಗಿ ಬರುತ್ತೇನೆ. ಒಂದು ವೇಳೆ ಯೆಹೋವನು ನನ್ನನ್ನು ಸಂಧಿಸಲು ಬರಬಹುದು. ಆತನು ನನಗೆ ಪ್ರಕಟಿಸುವುದನ್ನು ನಿನಗೆ ತಿಳಿಸುವೆನು” ಎಂದು ಹೇಳಿ ಮರವಿಲ್ಲದ ಒಂದು ದಿಣ್ಣೆಗೆ ಹೋದನು.