Versions
KNV ನೀನು ಕಂಡ ಆ ಹತ್ತು ಕೊಂಬುಗಳು ರಾಜ್ಯವನ್ನು ಇನ್ನೂ ಹೊಂದದಿರುವ ಹತ್ತು ಮಂದಿ ರಾಜರು. ಅವರು ಮೃಗದೊಂದಿಗೆ ರಾಜರಂತೆ ಒಂದು ತಾಸಿನವರೆಗೆ ಅಧಿಕಾರವನ್ನು ಹೊಂದುತ್ತಾರೆ.
ERVKN ”ನೀನು ನೋಡಿದ ಹತ್ತು ಕೊಂಬುಗಳೇ ಹತ್ತು ರಾಜರುಗಳಾಗಿವೆ. ಈ ಹತ್ತು ರಾಜರುಗಳು ಇನ್ನೂ ತಮ್ಮ ರಾಜ್ಯವನ್ನು ಪಡೆದಿಲ್ಲ. ಆದರೆ ಅವರು ಆಳುವ ಅಧಿಕಾರವನ್ನು ಮೃಗದ ಸಂಗಡ ಒಂದು ಗಂಟೆ ಪಡೆಯುತ್ತಾರೆ.