Bible Versions
Bible Books

Ruth 2:23 (EZEKIEL_38)

Versions

KNV   ಹೀಗೆ ಅವಳು ತನ್ನ ಅತ್ತೆಯ ಮನೆಯಲ್ಲಿ ವಾಸವಾಗಿದ್ದು ಹಾಗೆಯೇ ಜವೆಗೋಧಿಯ ಸುಗ್ಗಿಯು ತೀರುವ ವರೆಗೆ ಹಕ್ಕಲಾದುಕೊಳ್ಳುವದ ಕ್ಕೋಸ್ಕರ ಬೋವಜನ ದಾಸಿಗಳ ಸಂಗಡ ಕೂಡಿ ಕೊಂಡು ಹೋಗುತ್ತಿದ್ದಳು.
ERVKN   ರೂತಳು ಬೋವಜನ ಹೆಣ್ಣಾಳುಗಳ ಜೊತೆಯಲ್ಲಿದ್ದುಕೊಂಡು ಗೋಧಿಯ ಮತ್ತು ಜವೆಗೋಧಿಯ ಸುಗ್ಗಿಕಾಲ ಮುಗಿಯುವವರೆಗೂ ಹಕ್ಕಲಾಯುತ್ತಿದ್ದಳು. ರೂತಳು ತನ್ನ ಅತ್ತೆಯಾದ ನೊವೊಮಿಯ ಸಂಗಡ ಮನೆಯಲ್ಲಿದ್ದಳು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us