Bible Versions
Bible Books

2 Samuel 2:2 (MARK_13)

Versions

KNV   ಹಾಗೆಯೇ ದಾವೀದನೂ ಅವನ ಇಬ್ಬರು ಹೆಂಡತಿಯರಾದ ಇಜ್ರೇಲಿಯವಳಾಗಿರುವ ಅಹಿನೋವಮಳೂ ಕರ್ಮೆ ಲ್ಯನನಾದ ನಾಬಾಲನ ಹೆಂಡತಿಯಾಗಿದ್ದ ಅಬೀ ಗೈಲಳೂ ಅಲ್ಲಿಗೆ ಹೋದರು.
ERVKN   ಆದ್ದರಿಂದ ದಾವೀದನು ಅಲ್ಲಿಗೆ ಹೋದನು. ಅವನ ಇಬ್ಬರು ಹೆಂಡತಿಯರೂ ಅವನ ಜೊತೆಯಲ್ಲಿ ಹೋದರು. ಅವರು ಯಾರೆಂದರೆ: ಇಜ್ರೇಲಿನ ಅಹೀನೋವಮಳು ಮತ್ತು ಕರ್ಮೆಲಿನ ನಾಬಾಲನ ವಿಧವೆಯಾದ ಅಬೀಗೈಲಳು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us